LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Politics News

*ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕು- ಬಿಜೆಪಿ ಆಗ್ರಹ*

ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಿ ರೈತರ ಬೆಳೆ ಹಾನಿಗೆ
ಸೂಕ್ತ ಪರಿಹಾರ ನೀಡಬೇಕೆಂದು  ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಆಗ್ರಹಿಸಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ನೇತೃತ್ವದಲ್ಲಿ ಮಾಜಿ ಶಾಸಕರು,ಮುಖಂಡರ ನಿಯೋಗ ಜಂಟಿ ಕೃಷಿ ನಿರ್ದೇಶಕರಾದ ಹೆಚ್.ಡಿ.ಕೊಳೇಕರ ಅವರನ್ನು ಭೇಟಿ  ಮಾಡಿದರು 
ಸಕಾಲಕ್ಕೆ ಬೀಜ ಮತ್ತು ಗೊಬ್ಬರವನ್ನು ವಿತರಣೆ ಮಾಡಬೇಕು.

ಕಳಪೆ ಬೀಜ ಮತ್ತು ಗೊಬ್ಬರ ವಿರತಣೆಯಾಗದಂತೆ ನೋಡಿಕೊಳ್ಳಬೇಕು.
ಸಕಾಲಕ್ಕೆ ಮಳೆ ಆಗದೇ ಇರುವ ಕಾರಣ, ಹಾನಿಗೊಳಗಾದ ಬೆಳೆ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡಬೇಕು ಹಾಗೂ 

ಬೆಳೆದ ಬೆಳೆಗಳಿಗೆ ಸರ್ಕಾರದಿಂದ ಸೂಕ್ತ ದರ ನಿಗದಿ ಪಡಿಸಬೇಕು ಎಂದು ಅವರು ಒತ್ತಾಯಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ,ಅರವಿಂದ ಪಾಟೀಲ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ,ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಕೋಶಾಧ್ಯಕ್ಷ ಸಂತೋಷ ದೇಶನೂರ,ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೋಹಿತೆ, ಮುಖಂಡರಾದ ನಿಂಗಪ್ಪ ಚೌಡನ್ನವರ, ಸುಭಾಷ್ ತುರಮರಿ,ಮನೋಜ ಪಾಟೀಲ, ಶ್ರೀಕರ ಕುಲಕರ್ಣಿ,ಸಂತೋಷ ಹಡಪದ, ವಿಶಾಲ ಬೋಗುರ, ಸಿದ್ದು ಬೋಳಣ್ಣವರ, ಬಸವರಾಜ ದೊಡಮನಿ,ಬಸವರಾಜ ನೇಸರಗಿ, ಮಂಜುನಾಥ ಅಷ್ಟಗಿ ಹಾಗೂ ಇತರರಿದ್ದರು

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಗಣೇಶೋತ್ಸವದಲ್ಲಿ ಅಂಗಡಿಗಳನ್ನು ರಾತ್ರಿ 12 ಗಂಟೆಯವರೆಗೆ ತೆರೆಯಲು ಅನುಮತಿ**ಬೆಳಗಾವಿ ಕಾಂಗ್ರೆಸ್‌ನಲ್ಲಿ ಮಹತ್ವದ ಸಂಘಟನಾತ್ಮಕ ಬದಲಾವಣೆ; ಗ್ರಾಮೀಣ ಅಧ್ಯಕ್ಷರಾಗಿ ಬಸವರಾಜ ಶೇಡಗಾವಿ, ನಗರ ಸಾರಥ್ಯ ರಾಜಾ ಸಲೀಂಗೆ**ರೋಟರಿ ಕ್ಲಬ್ ಆಫ್ ಬೆಳಗಾವಿ ದರ್ಪಣದಿಂದ ‘ಗುರು ಗೌರವ’; ಆರ್ಥಿಕ ಸಾಕ್ಷರತೆ, ಆರೋಗ್ಯ ಜಾಗೃತಿ ಕಾರ್ಯಕ್ರಮ**ಉದ್ಯಮಬಾಗ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಾಹನ ಕಳ್ಳತನ ಪ್ರಕರಣದ ಆರೋಪಿ ಬಂಧನ, ₹2.65 ಲಕ್ಷ ಮೌಲ್ಯದ ವಾಹನ ಜಪ್ತಿ**ಇಡಿ ಕ್ರಮ ಖಂಡಿಸಿ ಹಿರೇಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪರಶುರಾಮ್ ಪೂಜಾರಿ ನೇತೃತ್ವದಲ್ಲಿ ಧರಣಿ**ಇಡಿ ಶೋಧ ಪೂರ್ಣ; ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಕಾಣಿಸಿಕೊಂಡರು; ಘೋಷಣೆಗಳಿಂದ ಮೊಳಗಿದ ಪರಿಸರ*