LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News | Politics News

*ವಂದೇ ಮಾತರಂ ಗೀತೆಗೆ ಅವಮಾನ- ಬಿಜೆಪಿಯಿಂದ ಪ್ರತಿಭಟನೆ* 

ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ
ದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ನಿನ್ನೆ 80ನೇ ಸ್ವಾತಂತ್ರ್ಯೋತ್ಸವದ  ಆಚರಣೆಯ ಕಾರ್ಯಕ್ರಮದ ವೇಳೆ ಕಾಂಗ್ರೆಸ್ಸಿನ ನಾಯಕರಾದ  ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಂದೇ ಮಾತರಂ ಗೀತೆಗೆ ಅಗೌರವ ಸೂಚಿಸುವ ಮೂಲಕ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ವರ್ತಿಸಿದ್ದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಯಿತು ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳುವ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೋಲಿಸರು  ಬಂಧಿಸಿ ನಂತರ ಬಿಡುಗಡೆಗೊಳಿಸಿದರು 
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣಾ ಅಂಗಡಿ,
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ,ಗುರು ಹಿರೇಮಠ,ಮಹಾನಗರ ಅಧ್ಯಕ್ಷ ಮಹಾದೇವ ಧರೆಣ್ಣವರ,ಮುಖಂಡರಾದ ಮುರುಘೇಂದ್ರಗೌಡ ಪಾಟೀಲ,ಪ್ರಶಾಂತ್ ಅಮ್ಮಿನಭಾವಿ, ಪ್ರಸಾದ್ ದೇವರಮನಿ,ದಿಗ್ವಿಜಯ್ ಸಿದ್ನಾಳ, ಕೃಷ್ಣಾ ಪಾಟೀಲ,ಪಂಡಿತ ಓಗಲೆ,ಬಾಬು ಪಾಟೀಲ,ರಾಜಶೇಖರ ಡೋಣಿ ಹಾಗೂ ಬಿಜೆಪಿ ಯುವ ಘಟಕದ ಕಾರ್ಯಕರ್ತರಿದ್ದರು


Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಗಣೇಶೋತ್ಸವದಲ್ಲಿ ಅಂಗಡಿಗಳನ್ನು ರಾತ್ರಿ 12 ಗಂಟೆಯವರೆಗೆ ತೆರೆಯಲು ಅನುಮತಿ**ಬೆಳಗಾವಿ ಕಾಂಗ್ರೆಸ್‌ನಲ್ಲಿ ಮಹತ್ವದ ಸಂಘಟನಾತ್ಮಕ ಬದಲಾವಣೆ; ಗ್ರಾಮೀಣ ಅಧ್ಯಕ್ಷರಾಗಿ ಬಸವರಾಜ ಶೇಡಗಾವಿ, ನಗರ ಸಾರಥ್ಯ ರಾಜಾ ಸಲೀಂಗೆ**ರೋಟರಿ ಕ್ಲಬ್ ಆಫ್ ಬೆಳಗಾವಿ ದರ್ಪಣದಿಂದ ‘ಗುರು ಗೌರವ’; ಆರ್ಥಿಕ ಸಾಕ್ಷರತೆ, ಆರೋಗ್ಯ ಜಾಗೃತಿ ಕಾರ್ಯಕ್ರಮ**ಉದ್ಯಮಬಾಗ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಾಹನ ಕಳ್ಳತನ ಪ್ರಕರಣದ ಆರೋಪಿ ಬಂಧನ, ₹2.65 ಲಕ್ಷ ಮೌಲ್ಯದ ವಾಹನ ಜಪ್ತಿ**ಇಡಿ ಕ್ರಮ ಖಂಡಿಸಿ ಹಿರೇಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪರಶುರಾಮ್ ಪೂಜಾರಿ ನೇತೃತ್ವದಲ್ಲಿ ಧರಣಿ**ಇಡಿ ಶೋಧ ಪೂರ್ಣ; ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಕಾಣಿಸಿಕೊಂಡರು; ಘೋಷಣೆಗಳಿಂದ ಮೊಳಗಿದ ಪರಿಸರ*